ಅಲೆಯ ಮಾಲೆ

ಅಲೆಯ ಮೇಲೆ ತೇಲಿ ಬರುತಿದೆ
ನೆನೆದ ಮನದ ಆ ಪತ್ರ.
ಯಾರ ಭಾವಗಳ ಹೊತ್ತು ತಂತೋ
ತೋಡಿಕೊಳ್ಳಲು ಅವನ ಹತ್ರ.
ಹೇಳಿ ಕೇಳಿ ಹುಚ್ಚು ಕವಿಯು ಅವನು
ಗೀಚಿ ಬಿಡುವನೋ ಒಲವ ಮಿತ್ರ.
ಹಾರಿ ಬಿಡಲು ಪ್ರೀತಿಯ ಘಮಲು
ಮೂಡಿಸಬಹುದೇ ಆಗಸದಿ ಆ ಚಂದಿರ ?
ಅವನ ತುಡಿತಕೆ, ನಿನ್ನ ಮಿಡಿತವೂ
ಹೃದಯ ಮುಟ್ಟಿತೆ, ತಿಳಿಸಿ ಹೇಳು ..!
ಅಲೆಯ ಮೇಲೆ ಒಲವ ಮಾಲೆ
ಕಳೆಸಿಕೊಡುವೆ ಎಂದನು !!

Comments

’ಅಲೆಯ ಮೇಲೆ ಒಲವ ಮಾಲೆ’ ವಾವ್
ಹೇಳಿ ಕೇಳಿ ಹುಚ್ಚು ಕವಿಯು ಅವನು
ಗೀಚಿ ಬಿಡುವನೋ ಒಲವ" ಸಾಲುಗಳು ಇಷ್ಟವಾದವು

Popular posts from this blog

ಹುಟ್ಟು ಸಾವು

ಸ್ವಾಭಿಮಾನ /ಅಹಂಕಾರ

ನಗು-ನಗಿಸು