ಕಿವಿಮಾತು

ಪ್ರದರ್ಶಿಸದಿರಿ ಹೆಂಗಳೆಯರೇ ಅದು ಅಪಾಯವೇ ಸರಿ
ಅಂದವನ್ನು ಮುಚ್ಚಿಡುವುದರಿಂದಲೇ ಅದಕ್ಕುಂಟು ಬೆಲೆ
ನಿಮ್ಮ ಮೆಚ್ಚುವವರು ಅಂತರಂಗವ ಬಯಸುವರು
ತೋರಿಕೆಯ ಬಹಿರಂಗ ಕಿಡಿಗೇಳಿಗಳ ಮನ ಬಂಗ
ಸೂಕ್ಷ್ಮ ಮಾತನ್ನು ತಿಳಿಯಿರಿ , ಅಪಾಯವ ಉಪಾಯದಿಂದ ಗೆಲ್ಲಿರಿ. !!

3 comments:

Badarinath Palavalli said...

ಅತ್ಯಂತ ಸೂಕ್ಷ ಮನಸಿನ ಹೆಂಗೆಳೆಯರು ಸುರಕ್ಷಿತವಾಗಿರಲಿ.

Sunil R Agadi (Bhavapriya) said...

ಅಮಾಯಕರು ಬಲಿ ಆಗದಿರಲಿ !!

ಮನಸಿನಮನೆಯವನು said...

ಚೆನ್ನಾಗಿ ಹೇಳಿದ್ದೀರಿ..

ವರ್ಷಧಾರೆ

ಸರ-ಸರನೆ ಹರಿದು ಬರುತ್ತಿರುವ ವರ್ಷಧಾರೆಗೆ ಬೇಲಿಯ ಕಟ್ಟಲಾದೀತೆ....? ನೀರು ತುಂಬಿ ಹರಿಯುವ ನದಿಯನು ಹರಿಯುವುದನ್ನು ನಿಲ್ಲಿಸಲಾದೀತೆ....? ಒಲಿದು ಬಂದ...