ಹೊಣೆ

ನೀವು ಭಾರತದ ಯಾವದೇ ರಾಜ್ಯದವರಿದ್ದರೂ ಸರಿ,
ನೀವೆಲ್ಲಾ ನಮ್ಮವರೇ ಅನ್ನುವ ಮನೋಭಾವ ನಮ್ಮದು.!
ಹಾಗೆಯೇ ನೀವು ನಮ್ಮವರಾಗಿ ಬೆರೆಯಿರಿ 
ಕನ್ನಡವ ಅರೆತು, ಕಲಿತು, ಬೆಳೆಸುವ ಹೊಣೆ ನಿಮ್ಮದಾಗಿರಲಿ..!!

Comments

This comment has been removed by the author.
ಸರಿಯಾದ ಸಮಯದಲ್ಲಿ, ಸರಿಯಾದ ಹೇಳಿಕೆ ಇದು. :)
ಸರ್ ಕೆಲವು ಜನರಾದರೂ ಇದನ್ನು ಆಲಿಸಿ ನಡೆದುಕೊಂಡರೆ ಒಳ್ಳೇಯದು. ತಮ್ಮ ಪ್ರೋತ್ಸಾಹದ ಮಾತುಗಳಿಗೆ ಧನ್ಯವಾದಗಳು. :)

Popular posts from this blog

ಹುಟ್ಟು ಸಾವು

ಸ್ವಾಭಿಮಾನ /ಅಹಂಕಾರ

ನಗು-ನಗಿಸು