Sunday, November 02, 2014

ಮೋಹಕ ಪ್ರೀಯೆ

ಬಹಳ ಮೋಹಕ ಚೆಲುವೆ ನಿನ್ನ ಮೈಮಾಟ
ಪ್ರತಿ ಸಲ ಕಂಡು ನಿನ್ನ ಮನವಾಯಿತು ಮರ್ಕಟ
ಚಿತ್ರ ಬದಲಾಯಿಸಿ ಪದೆ ಪದೆ, ನೀಡುತ್ತಿರುವೆ ಹೃದಯಕ್ಕೆ ಸಂಕಟ
ಇನ್ನು ಸಿಗದಿರೆ ನೀ ನಾ ಸೇರುವ ಮಠ. !!

2 comments:

Badarinath Palavalli said...

ಮಠ ಸೇರಿಸುವ ನಿಮ್ಮ ಹುನ್ನರ ನೆಚ್ಚಿಗೆಯಾಯಿತು.

Sunil R Agadi (Bhavapriya) said...

ಧನ್ಯವಾದಗಳು ಸರ್. :)

ಸಾವಿಗೆ ಕಿವಿ ಕೊಟ್ಟಾಗ..!

ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...